Monday, December 23, 2024

ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು.
ಹೌದು, ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ  ಉಪಮುಖ್ಯಮಂತ್ರಿಯಾಗಿ ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು. ಇವರೆಲ್ಲರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

RELATED ARTICLES

Related Articles

TRENDING ARTICLES