Saturday, April 20, 2024

IPL 2023: ಐಪಿಎಲ್​ನಲ್ಲಿಂದು ಗುಜರಾತ್-ಮುಂಬೈ ನಡುವೆ ರೋಚಕ ಪಂದ್ಯ

ಬೆಂಗಳೂರು: ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ (GT vs MI) ನಡುವೆ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಹೌದು,  ಐಪಿಎಲ್​ನ 16ನೇ ಆವೃತ್ತಿಯು ಇಂದು ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇನ್ನು ಕೇವಲ ಎರಡು ಪಂದ್ಯಗಳು ಮಾತ್ರ ನಡೆಯಲಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್​ಗೆ ಪ್ರವೇಶ ಪಡೆದಿದೆ. ಇದೀಗ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್​ನಲ್ಲಿ ಗೆದ್ದ ತಂಡಗಳ ನಡುವೆ ಕ್ವಾಲಿಫೈಯರ್​-2 ಇಂದು ಪಂದ್ಯ ನಡೆಯಲಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ರಮಣದೀಪ್ ಸಿಂಗ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್, ವಿಷ್ಣು ವಿನೋದ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ಡುವಾನ್ ಜಾನ್ಸೆನ್, ಸಂದೀಪ್ ವಾರಿಯರ್, ಜೇಸನ್ ಬೆಹ್ರೆಂಡಾರ್ಫ್.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

RELATED ARTICLES

Related Articles

TRENDING ARTICLES