Thursday, December 19, 2024

ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.

ಹೌದು, ರಾಜ್ಯದ ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇಂದು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಇನ್ನೂ ಮುಖ್ಯಮಂತ್ರಿ ಅನುಮೋದನೆ ನೀಡಿದ ಬಳಿಕ ಈ ಯೋಜನೆಯನ್ನು ಜಾರಿಯಾಗಲಿದೆ ಎಂದು ಹೇಳಿದ್ದಾರೆ.

 

RELATED ARTICLES

Related Articles

TRENDING ARTICLES