Monday, December 23, 2024

ಗ್ಯಾರಂಟಿ ಜಾರಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ

ಬೆಂಗಳೂರು: ಕಾಂಗ್ರೆಸ್​ನ 5 ಗ್ಯಾರಂಟಿ ಜಾರಿ ಸಂಬಂಧ ಇಂದು ಕೆಲವೇ ಹೊತ್ತಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Image

ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಗ್ಯಾರೆಂಟಿ ಯೋಜನೆಗಳ ಜಾರಿ ಕುರಿತಾಗಿ ಚರ್ಚಿಸಿದರು.

Image

ಇವತ್ತಿನ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಬೀಳಲಿದ್ದೀಯಾ..? ಎಂಬುವುದನ್ನೂ ಕಾದುನೋಡಬೇಕಿದೆ.

Image

 

RELATED ARTICLES

Related Articles

TRENDING ARTICLES