Wednesday, January 22, 2025

Karnataka Rain : ರಾಜ್ಯದ ಹಲವೆಡೆ ಇಂದು ಭಾರಿ ಮಳೆ

ಬೆಂಗಳೂರು: ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ. ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದಾರೆ.

ಇಂದು ಎಲ್ಲೆಲ್ಲಿ  ಮಳೆ..? 

ಉತ್ತರ ಒಳನಾಡಿನಲ್ಲಿ ಇವತ್ತಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಂಭವವಿದೆ.

ಇನ್ನೂ ರಾಜ್ಯದ ಹಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕರಾವಳಿ, ಒಳನಾಡಿನ ಕೆಲವು ಕಡೆ ಗಾಳಿಯ ವೇಗವು ಘಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೀನುಗಾರರಿಗೂ ಕೂಡ ಎಚ್ಚರಿಕೆ ನೀಡಿದೆ.

RELATED ARTICLES

Related Articles

TRENDING ARTICLES