Sunday, January 19, 2025

ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಬೆಂಗಳೂರು: ರಾಜ್ಯ ವಿಧಾನಸಭಾ ಚುನವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಜ್ಯದ ಲಿಂಗಾಯತ ಮುಖ್ಯಮಂತ್ರಿಗಳು (ಲಿಂಗಾಯತ ಸಿಎಂಗಳು) ಭ್ರಷ್ಟರು ಎಂದು ಹೇಳಿಕೆ ನೀಡಿದ್ದರು ಈ ಹೇಳಿಗೆ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು.ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಅವರ ಮಾತಿಗೆ ಮೌಲ್ಯವಿಲ್ಲ ; ಸಚಿವ ಹೆಚ್.ಸಿ.ಮಹದೇವಪ್ಪ

ಹೌದು, ಶಂಕರ್ ಶೇಟ್ ಎಂಬುವವರು ಸಲ್ಲಿಸಿದ ಖಾಸಗಿ ದೂರನ್ನು ವಜಾ ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್(special court) ವಜಾ ಮಾಡಿದೆ. ಈ ವಿಚಾರವಾಗಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಪ್ರೀತ್.ಜೆ ಅವರು ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾಗೊಳಿಸಿ ಇಂದು ಆದೇಶ ಹೊರಡಿಸಿದ್ದಾರೆ.

RELATED ARTICLES

Related Articles

TRENDING ARTICLES