Monday, December 23, 2024

ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಬಿಜೆಪಿ ಮುಖಂಡ ರೇಣುಕಾಚಾರ್ಯ

ಬೆಂಗಳೂರು: ಹೊನ್ನಾಳಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ.

ರೇಣುಕಾಚಾರ್ಯ ತಮ್ಮ ಟ್ಚೀಟರ್​ನಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳು ಆತ್ಮೀಯರಾದ ಶ್ರೀ ಡಿ.ಕೆ ಶಿವಕುಮಾರ್ ಅವರನ್ನು ಇಂದು ಅವರ ನಿವಾಸದಲ್ಲಿ ಸೌಜನ್ಯಯುತವಾಗಿ ಭೇಟಿಯಾಗಿ ಅಭಿನಂದಿಸಲಾಯಿತು.ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಪ್ರತಾಪ್ ಸಿಂಹ ಅವರ ಮಾತಿಗೆ ಮೌಲ್ಯವಿಲ್ಲ ; ಸಚಿವ ಹೆಚ್.ಸಿ.ಮಹದೇವಪ್ಪ

ಡಿಕೆಶಿ ಭೇಟಿ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜಕೀಯ ಹೊರತುಪಡಿಸಿ ನಮ್ಮ ನಡುವೆ ಉತ್ತಮ ಸಂಬಂಧವಿದೆ. ಹಾಗಾಗಿ ಸೌಜನ್ಯಯುತವಾಗಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇನೆ’ ಎಂದಿದ್ದಾರೆ.

RELATED ARTICLES

Related Articles

TRENDING ARTICLES