Monday, December 23, 2024

ಫ್ರೀ ಬಸ್​ ಎಫೆಕ್ಟ್​; ಡ್ರೈವರ್​ ಸೀಟ್​ ಮೂಲಕ ಬಸ್ ಹತ್ತಿದ ನಾರಿಯರು 

ಚಾಮರಾಜನಗರ: ಕಾಂಗ್ರೆಸ್​ ಗ್ಯಾರಂಟಿಯಲ್ಲೊಂದು ಆದ ಉಚಿತ ಬಸ್​ ಪ್ರಯಾಣಕ್ಕಾಗಿ ಮಹಿಳೆಯರು ಮುಗಿಬಿದ್ದ ಧಾರ್ಮಿಕ ಕ್ಷೇತ್ರಗಳತ್ತ ಹೋಗುತ್ತಿದ್ದಾರೆ.

ಹೌದು, ರಾಜ್ಯ ಸರ್ಕಾರ ನೀಡಿರುವ ಉಚಿತ ಪ್ರಯಾಣದಿಂದ ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚಾಗಿ ಹೋಗುತ್ತಿರುವುದರಿಂದ ಬಸ್​ಗಳು ಫುಲ್​ ರಶ್ ಆಗಿದ್ದು, ದೇವಾಲಯಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಇನ್ನು ಮೈಸೂರು, ಮಂಗಳೂರು, ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಹೆಚ್ಚಾಗಿ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ಸಲ್ಲಿಕೆ ಆರಂಭ ; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಅದರಂತೆ ಎಲ್ಲಾ ಬಸ್​ಗಳು ಫುಲ್​ ಆಗಿದ್ದು, ಬಸ್​ ಹತ್ತಲು ಹರಸಾಹಸ ಪಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮಹಿಳೆಯರು ಡ್ರೈವರ್​ ಸೀಟ್​ ಮೂಲಕ ಬಸ್ ಹತ್ತಿದ್ದಾರೆ.

RELATED ARTICLES

Related Articles

TRENDING ARTICLES