Wednesday, January 22, 2025

ಇಂದು ಮಾಜಿ ಸಿಎಂ ಭೇಟಿ ಆಗಲಿರುವ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್​ ಸಂಜೆ 6 ಗಂಟೆಗೆ ಭೇಟಿಯಾಗಲಿದ್ದಾರೆ.

ಹೌದು, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುವ ಡಿ.ಕೆ.ಶಿವಕುಮಾರ್​​ ಈ ಹಿನ್ನೆಲೆ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಮಾತುಕತೆ ಮಾಡಲಿದ್ದಾರೆ. ಬಿಜೆಪಿ ಅವಧಿಯಲ್ಲಿ ಬೊಮ್ಮಾಯಿ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು. ಆ ದೃಷ್ಟಿಯಿಂದ ಅವರೊಂದಿಗೆ ಚರ್ಚೆ ಮಾಡಲಿದ್ದಾರೆ.

 

 

RELATED ARTICLES

Related Articles

TRENDING ARTICLES