Wednesday, January 22, 2025

ಗೃಹಜ್ಯೋತಿ ಯೋಜನೆಗೆ 45.61 ಲಕ್ಷ ನೋಂದಣಿ

ಬೆಂಗಳೂರು: ಕಾಂಗ್ರೆಸ್​ ಗ್ಯಾರಂಟಿಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್​ ಫ್ರೀ ವಿದ್ಯುತ್​ ಗೆ ರಾಜ್ಯದಲ್ಲಿ 45,61,662 ಗ್ರಾಹಕರು ನೋಂದಣಿಗೊಂಡಿದ್ದಾರೆ.

ಹೌದು,ರಾಜ್ಯದಲ್ಲಿ 200 ಯೂನಿಟ್‌ವರೆಗೆ ವಿದ್ಯುತ್‌ ಬಳಸುವ ಗ್ರಾಹಕರ ಸಂಖ್ಯೆ 2 ಕೋಟಿ ಇದೆ. ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡ ನಿಗದಿಪಡಿಸದ ಕಾರಣ ಗ್ರಾಹಕರು ಆತಂಕಪಡಬೇಕಾಗಿಲ್ಲ.

ಇದನ್ನೂ ಓದಿ: ಕೇಂದ್ರ ಸರ್ಕಾರ ಲಕ್ಷಾಂತರ ಟನ್ ಅಕ್ಕಿ ಇಟ್ಕೊಂಡು ಕುಳಿತಿದೆ : ಸಿದ್ದರಾಮಯ್ಯ ಗುಡುಗು

https://sevasindhugs.karnataka.gov.in ಪೋರ್ಟಲ್ ಮೂಲಕ ನೋಂದಾಯಿಸಬಹುದು ಎಂದು ಸರ್ಕಾರ ತಿಳಿಸಿದೆ.

 

RELATED ARTICLES

Related Articles

TRENDING ARTICLES