Monday, December 23, 2024

ಮಹಾರಾಷ್ಟ್ರ ನೂತನ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕಾರ.

ಮಹಾರಾಷ್ಟ್ರ :  ರಾಜ್ಯ ರಾಜಕಾರಣದಲ್ಲಿ ನೂತನ ಸರ್ಕಾರ ರಚನೆಯಾಗಿದ್ದೂ ಮಹಾರಾಷ್ಟ್ರದ ರಾಜಭವನದಲ್ಲಿ ಉಪಮುಖ್ಯಮಂತ್ರಿಯಾಗಿ ಎನ್​ಸಿಪಿ ಪಕ್ಷದ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ : ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಿಗಧಿ

29 ಶಾಸಕರ ಬೆಂಬಲದೊಂದಿಗೆ ಶಿಂಧೆ ಸರ್ಕಾರದ ಎರಡನೇ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪದಗ್ರಹಣವಾಗಿದೆ ಇವರೊಂದಿಗೆ 9 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ ಮತ್ತು ಶಿಂದೆ ಬಣದ ಶಿವಸೇನಾ ಪಕ್ಷಗಳು ಸೇರಿ ಸರಕಾರ ನಡೆಸುತ್ತಿತ್ತು ಇಂದಿನಿಂದ ಎನ್​ಸಿಪಿ ಪಕ್ಷದ ಬೆಂಬಲದೊಂದಿಗೆ ಮೂರು ಪಕ್ಷಗಳ ಸರ್ಕಾರ ಆರಂಭವಾಗಿದೆ.

RELATED ARTICLES

Related Articles

TRENDING ARTICLES