Saturday, January 11, 2025

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದಾರೆ. 

ಹೌದು,ಮುಂದಿನ 5 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಕರಾವಳಿ ಭಾಗದಲ್ಲಿ ಜುಲೈ 5 ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವರುಣನ ಆರ್ಭಟ : ವಾಹನ ಸವಾರರ ಪರದಾಟ

ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿಗೆ ಜುಲೈ 4,5,6 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕೈ ಕೊಟ್ಟ ನೈರುತ್ಯ ಮುಂಗಾರು

ಈ ಬಾರಿ ಜೂನ್ 1 ರಿಂದ ಜುಲೈ2 ರ ವರೆಗೆ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಕೇವಲ 51% ಮಾತ್ರ ವಾಡಿಕೆ ಮಳೆಯಾಗಿದೆ. ಇನ್ನೂ ಮಳೆಕೊರತೆ ನೀಗಾ ಬಹುದಾಗಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

 

RELATED ARTICLES

Related Articles

TRENDING ARTICLES