Monday, December 23, 2024

ಇಂದಿನಿಂದ ಎಸ್​ಎಸ್​ಎಲ್​​ಸಿ ಪೂರಕಪರೀಕ್ಷೆ ಮರುಎಣಿಕೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮರುಏಣಿಕೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು ಜುಲೈ 1೦ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದತೆ

ಆನ್​ಲೈನ್​ ಮೂಲಕ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಒಂದು ವಿಷಯಕ್ಕೆ ₹810 ಶುಲ್ಕ ವಿಧಿಸಲಾಗಿದ್ದು, ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಿದರೇ ₹820 ಶುಲ್ಕ ಪಾವತಿಸಬೇಕು ಬೇಕಾಗುತ್ತದೆ.

ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಪಡೆಯಲು ಜುಲೈ 6ರವರೆಗೆ ಅವಕಾಶ ಅವಕಾಶ ಕಲ್ಪಿಸಲಾಗಿದೆ.

RELATED ARTICLES

Related Articles

TRENDING ARTICLES