Sunday, December 22, 2024

ಕರಾವಳಿಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್​ ಘೋಷಣೆ  

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

ಹೌದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

ಜುಲೈ 8 ರಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Budget 2023: ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ  

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಕರಾವಳಿಯ ಎಲ್ಲಾ ಜಿಲ್ಲೆಗಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆ ಶುರುವಾಗಲಿದೆ.

RELATED ARTICLES

Related Articles

TRENDING ARTICLES