Sunday, May 19, 2024

Karnataka Budget: 3 ಇಲಾಖೆಯಿಂದ 1.62 ಲಕ್ಷ ಕೋಟಿ ತೆರಿಗೆ ಹಣ ಸಂಗ್ರಹ ನಿರೀಕ್ಷೆ

ಬೆಂಗಳೂರು: ರಾಜ್ಯದ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ 3 ಇಲಾಖೆಗಳಿಂದ 1.62 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Karnataka Budget: ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ಸಂಚಾರ ದಟ್ಟಣೆ ನಿಯಂತ್ರಿಸಲು ಮೇಲ್ಸೇತುವೆ

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಗಳು ಸಮರ್ಪಕ ಅನುಷ್ಟಾನವಾಗೊಳಿಸುವ ನಿಟ್ಟಿನಲ್ಲಿ ರಾಜ್ಯವ ವಿವಿಧ ಇಲಾಖೆಗಳಿಂದ ಹೆಚ್ಚಿನ ಆದಾಯ ನಿರೀಕ್ಷಿಸಲಾಗಿದೆ.

2023-24 ನೇ ಸಾಲಿನ ಬಜೆಟ್ ನಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಮತ್ತು ರಾಜ್ಯದ ಬೊಕ್ಕಸಕ್ಕೆ ಆದಾಯ ಹೆಚ್ಚಿಸಿಕೊಳ್ಳುವ 3 ಇಲಾಖೆಗಳಿಂದ ಒಂದು ಲಕ್ಷದ ಅರವತ್ತೆರಡು ಸಾವಿರ (1,62,000) ಕೋಟಿ ತೆರಿಗೆ ಹಣ ಸಂಗ್ರಹದ ಗುರಿಯನ್ನು ಹೊಂದಲಾಗಿದೆ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES