Sunday, May 12, 2024

Karnataka Budget : ಗೃಹಲಕ್ಷ್ಮೀಗೆ ವಾರ್ಷಿಕ 30,000 ಕೋಟಿ ವೆಚ್ಚ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಅಧಿವೇಶನದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಆದ್ಯತೆ ನೀಡಲು 30,000 ಕೋಟಿಯನ್ನು ಈ ಬಾರಿ ಬಜೆಟ್​ನಲ್ಲಿ ಮೀಸಲಿಟ್ಟಿದ್ದಾರೆ.

ಹೌದು, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮೊದಲು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು.ಅದರಂತೆ ಗೃಹಲಕ್ಷ್ಮಿ ಯೋಜನೆ, ಶಕ್ತಿ  ಯೋಜನೆಯನ್ನು ಮಹಿಳಾ ಪ್ರಧಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಇದನ್ನೂ ಓದಿ: ಡಿಕೆಶಿ ಮೇಲೆ ಸಿದ್ದರಾಮಯ್ಯ ಸೇಡು ತೀರಿಸಿಕೊಂಡಿದ್ದಾರೆ : ಬಿ.ವೈ ವಿಜಯೇಂದ್ರ                        

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿಯೂ ಮಹಿಳಾ ಸಬಲೀಕರಣಕ್ಕಾಗಿ ಕೆಲವೊಂದು ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ. ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ 232 ಕೋಟಿ ರೂ. ಮೀಸಲಿಡಲಾಗಿದೆ.

 

 

RELATED ARTICLES

Related Articles

TRENDING ARTICLES