Saturday, May 11, 2024

Liquor Price in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಬಿಯರ್ ಮೇಲೆ ಇನ್ಮುಂದೆ ದುಬಾರಿ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ.

ಹೌದು, ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್​ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದಾರೆ.

ಇದನ್ನೂ ಓದಿ: 

ಅಬಕಾರಿ ತೆರಿಗೆ(excise duty) ಶೇಕಡಾ 20ರಷ್ಟು ಹೆಚ್ಚಳವಾಗಿದೆ. ಇದರಿಂದ ವಿವಿಧ ಬ್ರ್ಯಾಂಡ್​ಗಳ ಮದ್ಯ (Liquor) ಬೆಲೆ ಹೆಚ್ಚಳವಾಗಲಿದೆ. ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ.

 

 

RELATED ARTICLES

Related Articles

TRENDING ARTICLES