Sunday, December 22, 2024

ಬಡವರ ಬಾಳಿಕೆ ಕೊಳ್ಳಿ ಇಟ್ಟ ಬಜೆಟ್ : ಪ್ರಲ್ಹಾದ್ ಜೋಶಿ

ಬೆಂಗಳೂರು : ಸರ್ಕಾರದ ವಿರುದ್ದ ಟ್ವೀಟ್​​ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹೌದು, ಬಜೆಟ್​ನಲ್ಲಿ ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ್ದಾರೆ.ಇನ್ನೂ ಬಡವರ ಕಲ್ಯಾಣವೆಂಬ ಬೊಗಳೆ ಬಿಟ್ಟ ಇವರು ಇಂದು ಬಡವನ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ ಅಂತ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸರ್ಕಾರದ ದ್ರಾಕ್ಷಿ, ಗೋಡಂಬಿ ತಿನ್ನೋಕ್ ಬಂದಿದ್ದೀರಾ? ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕ್ಲಾಸ್

ರಾಜ್ಯ ಬಜೆಟ್ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ #ATMSarkara #ಸಾಲರಾಮಯ್ಯ ಎಂದು ಟ್ಯಾಗ್ ಮಾಡಿ ಅಸಮಾಧಾನ ಹೊರ ಹಾಕಿರುವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಬೆಲೆ ಏರಿಕೆ ಗ್ಯಾರಂಟಿ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರುವ ದಿನಗಳಲ್ಲಿ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಅಧೋಗತಿಗೆ ತೆಗೆದುಕೊಂಡು ಹೋಗುವ ಎಲ್ಲ ಸೂಚನೆಗಳನ್ನು ನೀಡಿದ್ದಾರೆ. ಎಂದು ಪೋಸ್ಟ್​ ಮಾಡಿದ್ದಾರೆ.

RELATED ARTICLES

Related Articles

TRENDING ARTICLES