Sunday, January 19, 2025

ಮೊಬೈಲ್ ಕಳ್ಳತನಕ್ಕೆ ಬಂದಿದ್ದ ಕಳ್ಳ ಲಾಕ್!

ಬೆಂಗಳೂರು : ಬೆಳ್ಳಂಬೆಳಗ್ಗೆ ಮೊಬೈಲ್​ ಕಳ್ಳತನಕ್ಕೆ ಬಂದಿದ್ದ ಕಳ್ಳನನ್ನ ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ JKW ಲೇಔಟ್ ನಲ್ಲಿ ನಡೆದಿದೆ.

ಇದನ್ನೂ ಓದಿ: ಎಟಿಎಂ ದರೋಡೆ ಮಾಡಿದ್ದ ಖತರ್ನಾಕ್​ ಕಳ್ಳರ ಬಂಧನ!

ನಗರದ JKW ಲೇಔಟ್​ ನಲ್ಲಿರುವ ಮನೆಯೊಂದರ ಬಾಗಿಲು ತೆರೆದು ನೇರ ಮನೆಯೊಳಗೆ ನುಗ್ಗಿದ ಕಳ್ಳ ಚಾರ್ಜಿಂಗ್​ ಗೆ ಹಾಕಿದ್ದ ಮೊಬೈಲನ್ನು  ತೆಗೆದುಕೊಂಡು ಓಡಿ ಹೋಗಲು ಯತ್ನ ನಡೆಸಿದ್ದಾನೆ .

ಅದೇ ಸಮಯದಲ್ಲಿ ಮೊಬೈಲ್ ತೆಗೆದುಕೊಳ್ಳುವುದನ್ನು ನೋಡಿದ ಮನೆಯವರು ಕಳ್ಳನನ್ನು ಹಿಡಿಯಲು ಬಂದಾಗ ಕಲ್ಲು ಎಸೆದು ಓಡಿ ಹೋಗಲು ಯತ್ನಿಸಿದ್ದಾನೆ. ಈ ವೇಳೆ ಪಕ್ಕದ ಮನೆಯವರು ಹೊರಬಂದು ಕಳ್ಳನನ್ನು ಹಿಡಿದಿದ್ದಾರೆ. ಬಳಿಕ, ಗೋವಿಂದರಾಜನಗರ ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಕರಣ ದಾಖಲಾಗಿದ್ದಾರೆ.

RELATED ARTICLES

Related Articles

TRENDING ARTICLES