ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ; ಆರ್.ಅಶೋಕ್
ಅದು ಇಂಡಿಯಾ ಅಲ್ಲ ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ. ಮುಂದೆ ನಡೆಯಲಿರುವ ಚುನಾವಣೆಗೆ ರಾಜ್ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ಗೆ ಕಳಿಸಲಿದೆ ಎಂದು ಹೇಳಿದ್ದಾರೆ.