Thursday, December 19, 2024

ಜೈನಮುನಿ ಹತ್ಯೆ ಪ್ರಕರಣದ ತನಿಖೆ CIDಗೆ ಹಸ್ತಾಂತರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿತ್ತು. ಈ ಪ್ರಕರಣ ಅತಿ ಸೂಕ್ಷ್ಮವಾಗಿರುವುದರಿಂದ ಸಿಐಡಿ ತನಿಖೆಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಜೈನಮುನಿ ಭೀಕರ ಹತ್ಯೆಗೆ ಖಂಡನೆ: ಜೈನ ಸಮುದಾಯ ಮೌನ ಪ್ರತಿಭಟನೆ

ಈಗಲೇ ಪ್ರಕರಣಕ್ಕೆ ಸಂಬಂಧ ಇಬ್ಬರೂ ಆರೋಪಿಗಳನ್ನೂ ಬಂದಿಸಲಾಗಿದೆ. ಈ ಪ್ರಕರಣ ಬಹಳ ಸೂಕ್ಷ್ಮವಾಗಿರುವ ಹಿನ್ನಲೆಯಲ್ಲಿ CIDಗೆ ಹಸ್ತಾಂತರ ಮಾಡಲಾಗಿದೆ ಎಂದಿದ್ದಾರೆ.

 

 

RELATED ARTICLES

Related Articles

TRENDING ARTICLES