Monday, December 23, 2024

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿಗೆ ಸುಪ್ರೀಂ ರೀಲೀಫ್!​

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಗೆ ಸುಪ್ರೀಂ ಕೋರ್ಟ್​ ಬಿಗ್​ ರಿಲೀಫ್​ ನೀಡಿದೆ.

ಇದನ್ನೂ ಓದಿ: ನಾಳೆಯಿಂದ ಹಾಲಿನ ದರ ದುಬಾರಿ: ಬಾಯಿ ಸುಡುತ್ತೆ ಕಾಫಿ, ಟೀ!

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ಮತ್ತಷ್ಟು ಅವಶ್ಯಕತೆ ಇದ್ದು ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಅರ್ಜಿ ಸಲ್ಲಿಸಿತ್ತು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.

ಇದಕ್ಕೂ ಮುನ್ನ ಭ್ರಷ್ಟಾಚಾರ ಪ್ರಕರಣ ಸಂಬಂಧ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿಗೆ ಕರ್ನಾಟಕ ಹೈಕೋರ್ಟ್​​ ನೀಡಿರುವ ಮದ್ಯಂತರ ತಡೆ ಆದೇಶದಲ್ಲಿ ಮದ್ಯ ಪ್ರವೇಶ ಮಾಡಲು ಸುಪ್ರೀಂ ಕೋರ್ಟ್​ ನೀರಾಕರಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ  ಡಿ.ಕೆ ಶಿವಕುಮಾರ್​​ ನಿರಾಳರಾಗಿದ್ದಾರೆ.

RELATED ARTICLES

Related Articles

TRENDING ARTICLES