Monday, December 23, 2024

ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್​ ಗಾಂಧಿಗೆ ಬಿಗ್ ರಿಲೀಫ್​!​

ದೆಹಲಿ : ಮೋದಿ ಉಪನಾಮ ಹೇಳಿಕೆ ಕುರಿತು 2019 ರಲ್ಲಿ ರಾಹುಲ್​ ಗಾಂಧಿಗೆ ನ್ಯಾಯಾಲಯವು ನೀಡಿದ್ದ ಶಿಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದ್ದು ರಾಹುಲ್​ ಗಾಂಧಿಗೆ ಬಿಗ್​ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ: ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ಶಿಕ್ಷೆಯು ಗಾಂಧಿಯವರ ಸಂಸತ್ತಿನ ಸದಸ್ಯರಾಗಿ ಅನರ್ಹತೆಗೆ ಕಾರಣವಾಯಿತು.

ಸದ್ಯ ಸುಪ್ರಿಂ ಕೋರ್ಟ್​ ನೀಡಿರುವ ತೀರ್ಪಿನಿಂದಾಗಿ ಮುಂದಿನ ಚುನಾವಣೆಗೆ ಸ್ಪರ್ಧಿಸಲು ಇದ್ದ ಅಡ್ಡಿ ತೊಲಗಿದಂತಾಗಿದೆ.

RELATED ARTICLES

Related Articles

TRENDING ARTICLES