Wednesday, January 22, 2025

ಹರಿಶ್ಚಂದ್ರ ಘಾಟ್​ನಲ್ಲಿ ಸ್ಪಂದನಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು : ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಗೆ ಹರಿಶ್ಚಂದ್ರ ಘಾಟ್​ನಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದೆ.

ಮಲ್ಲೇಶ್ವರಂನಲ್ಲಿರುವ ಬಿ.ಕೆ ಶಿವರಾಮ ಅವರ ಮನೆಯಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಸಾರ್ವಜನಿಕರಿಗೆ ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಗೂ ಬರ್ನಿಂಗ್ ಮೆಷಿನ್ ಮೂಲಕ ಸ್ಪಂದನ ಅವರ ಅಂತ್ಯಸಂಸ್ಕಾರವನ್ನು ಮಾಡಲು ಸಿದ್ಧತೆ ಮಾಡುತ್ತಿದ್ದಾರೆ.

ಇದನ್ನು ಓದಿ : ಸಾರಿಗೆ ಸಂಸ್ಥೆ ಕಚೇರಿಯಲ್ಲಿ ನೇಣಿಗೆ ಶರಣಾದ ಸಾರಿಗೆ ನಿಯಂತ್ರಕ!

ಸುಮಾರು 4 ಗಂಟೆಗೆ ಸ್ಪಂದನಾ ಅವರ ಅಂತ್ಯಕ್ರಿಯೆ.

ಶ್ರೀರಾಂಪುರದ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ಬರ್ನಿಂಗ್ ಮೆಷಿನ್ ವೇಲ್ಡಿಂಗ್ ಮಾಡುತ್ತಿರುವ ವೇಲ್ಡರ್​ಗಳು. ಬರ್ನಿಂಗ್ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗಬಾರದೆಂದು ಮುಂಜಾಗ್ರತೆ ಕ್ರಮವಹಿಸಲಾಗಿದೆ. ಹಾಗೂ ಮತ್ತೊಂದು ಕಡೆ ಬರ್ನಿಂಗ್ ಕೊಠಡಿ ಸಿದ್ಧತೆ ಮಾಡುತ್ತಿರುವ ಬಿಬಿಎಂಪಿ ಪೌರ ಕಾರ್ಮಿಕರು.

RELATED ARTICLES

Related Articles

TRENDING ARTICLES