Thursday, December 26, 2024

ಕೋಟಿ ಗೀತ ಲೇಖನ ಯಜ್ಞ ಕಾರ್ಯಕ್ರಮ ಆಯೋಜನೆ

ಜಗತ್ತಿನ ಪ್ರತಿಯೊಬ್ಬರ ಒಳಿತಿಗಾಗಿ ಮತ್ತುಏಳಿಗೆಗಾಗಿ ಕೋಟಿ ಗೀತ ಲೇಖನ ಯಜ್ನ ಕಾರ್ಯಕ್ರಮವನ್ನು ಉಡುಪಿಯ ಪುತ್ತಿಗೆ ಮಠದ ಶ್ರೀಗಳ ಆಶೀರ್ವಾದದೊಂದಿಗೆ ಜಗದ್ಗುರು ಶ್ರೀಮಾನ್​ ಮದ್ವಾಚಾರ್ಯ ಮೂಲ ಮಹಾಸಂಸ್ಥಾನ ಪುತ್ತಿಗೆ ಮಠದಲ್ಲಿ ಆಯೋಜನೆ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಶ್ರೀಮದ್ ಭಗವದ್ಗೀತ ಪಠಣಾ  ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗು ಸುಶ್ರೀಂದ್ರ ತೀರ್ಥ ಸ್ವಾಮಿಜಿ ನೇತೃತ್ವದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವಂತೆ ಕೋರಲಾಗಿದೆ.

 

RELATED ARTICLES

Related Articles

TRENDING ARTICLES