ಧರ್ಮಸ್ಥಳ : ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಅವಹೇಳನ ಮಾಡುತ್ತಿರುವ ಬೆಳವಣಿಗೆಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಗಳು ನಡೆಯುತ್ತಿವೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸಿಬಿಐ ನ್ತಾಯಾಲಯ ಆರೋಪಿತ ಸಂತೋಷ್ ರಾವ್ ಅವರನ್ನು ನಿರಪರಾಧಿ ಎಂದು ಘೋಷಿಸಿತ್ತು ಈ ಹಿನ್ನೆಲೆಯಲ್ಲಿ ಅತ್ಯಾಚಾರಕ್ಕೊಳಗಾದ ಸೌಜನ್ಯ ಸಾವಿನ ಅಸಲಿ ಅಪರಾಧಿಗಳ ಬಂಧನಕ್ಕೆ ಕೂಗು ಕೇಳೆಬಂದ ಹಿನ್ನಲೆ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲೆ ಇಲ್ಲಸಲ್ಲದ ಅವಹೇಳ ಮಾಡುತ್ತಿರುವುದು ಕಂಡು ಬಂದ ಬೆನ್ನಲ್ಲೇ
ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್ ಮೊರೆ ಹೋಗಿದ್ದಾರೆ.