Thursday, January 23, 2025

ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ನೀಡಿದೆ.

2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್​ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಈ ಸೌಲಭ್ಯ ಲಭಿಸದೆ. ಅರ್ಹ ವಿದ್ಯಾರ್ಥಿಗಳು ಸೆಪ್ಟಂಬರ್27ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆಯನ್ನು ಕಾರ್ಮಿಕರ ಇಲಾಖೆಯ ಆಯಾ ತಾಲ್ಲೂಕುಗಳ ಕಾರ್ಯಾಲಯದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ https://karmikaspandana.karnataka.gov.in/ಗೆ ಭೇಟಿ ನೀಡಿ ಪರಿಶೀಲಿಸಬಹುದು.

RELATED ARTICLES

Related Articles

TRENDING ARTICLES