Monday, December 23, 2024

ಆಟೋ, ಬೈಕ್ ನಡುವೆ ಡಿಕ್ಕಿ ; ಇಬ್ಬರಿಗೆ ಗಂಭೀರ ಗಾಯ

ಚಾಮರಾಜನಗರ : ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಂಭೀರ ಗಾಯಾಗೊಂಡಿರುವ ಘಟನೆ ಹನೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು ಮೂಲದ ಭಕ್ತಾದಿಗಳು ಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆಯನ್ನು ಮುಗಿಸಿಕೊಂಡು ಆಟೋದಲ್ಲಿ ಬರುತ್ತಿದ್ದರು. ಈ ವೇಳೆ ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಸುದೀಪ್ (20) ಹಾಗೂ ಚಂದ್ರು (25) ಗಾಯಾಳುಗಳು. ಎಂಬ ಬೈಕ್ ಸವಾರರು ಬಂದು ಆಟೋಕ್ಕೆ ಮುಖಾಮುಖಿ ಡಿಕ್ಕಿಯಾಗಿದ್ದಾರೆ.

ಇದನ್ನು ಓದಿ : ನೀನೇನ್ ಲಾರ್ಡಾ.. ನೀನ್ ಹೇಳ್ದಂಗೆ ಜಗತ್ತು ಕುಣಿಯಬೇಕಾ? : ಕೃಷ್ಣ ಭೈರೇಗೌಡ ಕ್ಲಾಸ್

ಈ ಅಪಘಾತದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು. ಅಷ್ಟೇ ಅಲ್ಲ ಈ ಘಟನೆಯಿಂದ ಆಟೋ ಹಾಗೂ ಬೈಕ್ ಎರಡು ಜಖಂ ಆಗಿದ್ದು, ಕೊಳ್ಳೇಹಾಲ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.

RELATED ARTICLES

Related Articles

TRENDING ARTICLES