Sunday, January 19, 2025

ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಬೆಂಗಳೂರಿನ ಹಲವೆಡೆ ನಿಗದಿತ ಸಮಯದಲ್ಲಿ ವಿದ್ಯುತ್ ಕಡಿತವಾಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಹಲವಾರು ನಿರ್ವಹಣಾ ಕಾರ್ಯಗಳಲ್ಲಿ ತೊಡಗಿರುವ ಕಾರಣ ಇಂದು ವಿದ್ಯುತ್ ವ್ಯತ್ಯಯವಾಗಲಿದೆ.

ಇಂಧನ ಇಲಾಖೆಯ ಕೆಲವು ಕಾಮಗಾರಿ ಇಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ಪವರ್ ಕಟ್

ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ ರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ.

ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನ ಹಟ್ಟಿ, ಕಾಳಜ್ಜಿರೊಪ್ಪ ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ, ಬ್ಯಾಡರಹಳ್ಳಿ, 1ನೇ ಎನ್ ಬ್ಲಾಕ್, 6, 7, 8ನೇ ಅಡ್ಡರಸ್ತೆ, ರಾಜಾಜಿನಗರ 8ನೇ ಅಡ್ಡರಸ್ತೆ, ರಾಜಾಜಿನಗರ 19ನೇ ಅಡ್ಡರಸ್ತೆ. & 9ನೇ ಮುಖ್ಯ, ಹಂಪಿ ನಗರ, ಆರ್‌ಪಿಸಿ ಲೇಔಟ್‌, ನೇತಾಜಿ ಲೇಔಟ್ ಮತ್ತು ಅತ್ತಿಗುಪ್ಪೆ.

RELATED ARTICLES

Related Articles

TRENDING ARTICLES