Wednesday, January 22, 2025

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ!

ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆಗೆ ಹಗುರ ಮಳೆ ಸಾಧ್ಯತೆ ಇದ್ದು ಯಥಾಸ್ಥಿತಿ ಮಳೆ ಮುಂದುವರಿಯಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ನಾಡಿನ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: ಬೆಂಗಳೂರಿನಾದ್ಯಂತ ಗೌರಿ-ಗಣೇಶ ಸಂಭ್ರಮ: ಮೂರ್ತಿಗಳ ವಿಸರ್ಜನೆಗೆ ಬಿಬಿಎಂಪಿ ಸಕಲ ಸಿದ್ದತೆ!

ಇನ್ನೂ, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು  ಬಿರುಗಾಳಿ ವೇಗ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES