Monday, December 23, 2024

ಖರೀದಿ ಭರಾಟೆ; ಮಾರುಕಟ್ಟೆಯಲ್ಲಿ ಜನಜಂಗುಳಿ!

ಬೆಂಗಳೂರು : ಇಂದು ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬ ಹಿನ್ನೆಲೆಯಲ್ಲಿ ಖರೀದಿ ಭರಾಟೆ ಕೂಡ ಜೋರಾಗಿದೆ.

ಹೂವು, ಹಣ್ಣು, ಪೂಜಾ ಸಾಮಗ್ರಿ ಸೇರಿ ಅಗತ್ಯ ವಸ್ತುಗಳ ಖರೀದಿಗೆ ಬೆಳ್ಳಂಬೆಳಗ್ಗೆಯೇ ಬೆಂಗಳೂರಿನ ಕೆ.ಆರ್​.ಮಾರ್ಕೆಟ್​ನಲ್ಲಿ ಜನ ಸೇರಿದ್ದಾರೆ. ಭಾದ್ರಪದ ಚೌತಿಯಂದು ಬರುವ ಗೌರಿ ಗಣೇಶ ಹಬ್ಬದ ಆಚರಣೆಗೆ ಇಡೀ ದೇಶವೇ ಸಜ್ಜಾಗಿದ್ದು, ಗೌರಿ ಗಣೇಶ ಹಬ್ಬಕ್ಕೆ ಭರ್ಜರಿಯಾಗಿ ಖರೀದಿ ನಡೆಯುತ್ತಿದೆ.

ಇದನ್ನೂ ಓದಿ: ಗಂಡು ಮಗುವಿಗೆ ತಂದೆಯಾದ ಧ್ರುವ ಸರ್ಜಾ!

ಕಳೆದ ಎರಡು ಮೂರು ವರ್ಷದಿಂದ ಕಳೆಗುಂದಿದ ಚೌತಿ ಹಬ್ಬ. ಈ ಬಾರಿ ಅದ್ದೂರಿಯಾಗಿ ಆಚರಿಸಲು ಸಿಲಿಕಾನ್ ಸಿಟಿ ಮಂದಿ ತಯಾರಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES