Saturday, December 9, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeಈ ಕ್ಷಣಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ​​​​​ ನೋಟಿಸ್​​!

ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ​​​​​ ನೋಟಿಸ್​​!

ದೆಹಲಿ : ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸನಾತನ ಧರ್ಮಕ್ಕೆ ವಿರುದ್ಧವಾದ ಉದಯನಿಧಿ ಮತ್ತು ಎ.ರಾಜಾ ಅವರ ಹೇಳಿಕೆಗಳ ವಿರುದ್ಧದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ನೋಟಿಸ್ ಜಾರಿಗೊಳಿಸಿದೆ. ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಇತರ ಅರ್ಜಿಗಳ ಜೊತೆಗೆ ಈ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಕಾವೇರಿ ಕಿಚ್ಚು: ಇಂದು ಅತ್ತಿಬೆಲೆ ಗೇಟ್ ಬಂದ್!

ತಮಿಳುನಾಡಿನಲ್ಲಿ ಸನಾತನ ಧರ್ಮದ ವಿರುದ್ಧ ನಡೆಯುತ್ತಿರುವ ಕಾರ್ಯಕ್ರಮಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಚೆನ್ನೈ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments