Wednesday, January 22, 2025

ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ!

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾವೇರಿಗೆ ಪೂಜೆ ಸಲ್ಲಿಸಿದ ನಟ ಅಭಿಷೇಕ್​ ಮತ್ತು ಅವಿವಾ!

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES