Sunday, January 19, 2025

ಬೆಂಗಳೂರಿನಲ್ಲಿ BMTC ಬಸ್ ಅಪಘಾತ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದೆ.

ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯ ಚರ್ಚ್ ಸರ್ಕಲ್ ತಿರುವಿನಲ್ಲಿ ಬಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಾಳುಗಳ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಇದನ್ನು ಓದಿ: ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳು ದಾಳಿ!

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು ಮತ್ತು ಟ್ರಾಫಿಕ್ ಪೊಲೀಸರು ದೌಡಾಯಿಸಿದ್ದಾರೆ. ಅಪಘಾತದಿಂದಾಗಿ ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಕೆಲಕಾಲ ಸಂಚಾರ ಅಸ್ಥವ್ಯಸ್ಥವಾಗಿತ್ತು.

RELATED ARTICLES

Related Articles

TRENDING ARTICLES