Monday, December 23, 2024

ಪ್ರಭಾಸ್ ಕೆನ್ನೆಗೆ ಬಾರಿಸಿ ಓಡಿ ಹೋದ ಹುಡುಗಿ

ಪ್ಯಾನ್​ ಇಂಡಿಯಾ ಸ್ಟಾರ್​ ನಟ ಪ್ರಭಾಸ್​ ಗೆ ಮಹಿಳಾ ಅಭಿಮಾನಿಯೊಬ್ಬರು ಕೆನ್ನೆಗೆ ಹೊಡೆದು ಓಡಿ ಹೋದ ವಿಡಿಯೋ ಇದೀಗ ವೈರಲ್ ಆಗಿದೆ.

ಈ ವೀಡಿಯೋದಲ್ಲಿ ನಟ ಪ್ರಭಾಸ್​ ಆಗತಾನೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅವರನ್ನ ನೋಡಿದ ಯುವತಿ ಪ್ರಭಾಸ್ ಜೊತೆ ಅವರು ಫೋಟೋ ಮತ್ತು ಸೆಲ್ಫಿ ತೆಗೆದುಕೊಂಡಿದ್ದಾರೆ. ಆ ನಂತರ ತನ್ನ ನೆಚ್ಚಿನ ನಟನ ಕಂಡು ಎಕ್ಸೈಟ್​ ಆಟ ಯುವತಿ ಪ್ರಭಾಸ್ ಕೆನ್ನೆಗೆ ಬಾರಿಸಿ ಓಡಿ ಹೋಗಿದ್ದಾರೆ.

ಇದೆಲ್ಲವನ್ನೂ ಅವರು ಮಾಡಿದ್ದು ಪ್ರಭಾಸ್ ಮೇಲಿನ ಪ್ರೀತಿಗಾಗಿ, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

RELATED ARTICLES

Related Articles

TRENDING ARTICLES