Sunday, May 19, 2024

ಭೂಕಂಪನ 4,000 ಗಡಿ ದಾಟಿದ ಸಾವಿನ ಸಂಖ್ಯೆ!

ಅಫ್ಘಾನಿಸ್ತಾನ್ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಸರಣಿ ಭೂಕಂಪದಲ್ಲಿ 4,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6.2 ತೀವ್ರತೆಯ 2 ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಇದುವರೆಗಿನ ಸಾವುನೋವುಗಳಿಗೆ ಸಂಬಂಧಿಸಿದಂತೆ ನಾವು ಪಡೆದ ಅಂಕಿಅಂಶಗಳ ಪ್ರಕಾರ ದುರದೃಷ್ಟವಶಾತ್ 4,000 ಕ್ಕೂ ಅಧಿಕ ಜನರನ್ನು ಮೀರಿದೆ.

ಇದನ್ನೂ ಓದಿ:ಇಸ್ರೇಲ್‌ ಜೊತೆ ಸಂಧಾನ ಮಾತುಕತೆಗೆ ಸಿದ್ಧ- ಹಮಾಸ್‌!

ನಮ್ಮ ಅಂಕಿಅಂಶಗಳ ಪ್ರಕಾರ ಸುಮಾರು 20 ಹಳ್ಳಿಗಳಲ್ಲಿ, ಸರಿಸುಮಾರು 1,980 ರಿಂದ 2,000 ಮನೆಗಳು ಸಂಪೂರ್ಣವಾಗಿ ಕುಸಿದಿವೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES