Monday, December 23, 2024

ಹೆತ್ತಮಗಳ ಕತ್ತು ಕೊಯ್ದು ತಂದೆ !

ದೇವನಹಳ್ಳಿ : ಹೆತ್ತ ತಂದೆಯೇ ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ತಾಲೂಕಿನ ಬಿದ್ದಲಪುರ ಗ್ರಾಮದಲ್ಲಿ ನಡೆದಿದೆ.

ಕವನ (20) ಮೃತ ಮಗಳು, ಮಂಜುನಾಥ್​ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ತಂದೆ, ಬುಧವಾರ ರಾತ್ರಿ ಮಗಳು ಯುವಕನೋರ್ವನನ್ನು ಪ್ರೀತಿ ಮಾಡುತ್ತಿದ್ದಾಳೆ ಎನ್ನುವ ಕಾರಣಕ್ಕೆ ಆಕ್ರೋಶಗೊಂಡ ಮಂಜುನಾಥ್​ ತನ್ನ ಮಗಳ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ. ಬಳಿಕ ತಾನೆ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬೆಂಗಳೂರಿನ 15 ಕಡೆಗಳಲ್ಲಿ ಐಟಿ ದಾಳಿ!

ಘಟನಾ ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES