Wednesday, January 22, 2025

ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಜಾಗೊಳಿಸಿ ಮಾಜಿ ಪ್ರಧಾನಿ ದೇವೇಗೌಡ ಆದೇಶ!

ಬೆಂಗಳೂರು :  ಜೆಡಿಎಸ್​ ರಾಜ್ಯಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ರನ್ನು ಉಚ್ಚಾಟನೆ ಮಾಡಿ ಜೆಡಿಎಸ್​ ವರಿಷ್ಟ ಹಾಗು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರು, ಜನತಾದಳ (ಜಾತ್ಯಾತೀತ) ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ Article XX (10) ಪ್ರಕಾರ ಕರ್ನಾಟಕ ಪ್ರದೇಶ ಜನತಾದಳದ ರಾಜ್ಯಾಧ್ಯಕ್ಷರು ಸೇರಿದಂತೆ ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ ಎಂದು ಆದೇಶವನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ: ರೈತನ ಮೇಲೆ PSI ಹಲ್ಲೆ; ಕ್ರಮಕ್ಕೆ ಆಗ್ರಹ!

ಇದರೊಂದಿಗೆ ಜೆಡಿಎಸ್​ ನ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

RELATED ARTICLES

Related Articles

TRENDING ARTICLES