Wednesday, January 22, 2025

ಇಸ್ರೇಲ್ ನಡೆ ಖಂಡಿಸಿ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ!

ಬೆಂಗಳೂರು: ಪ್ಯಾಲೆಸ್ತೇನ್ ನಾಗರಿಕರ ಮೇಲೆ ಯುದ್ದ ಸಾರಿರುವ ಇಸ್ರೇಲ್ ನಡೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಯಿತು.

ಈ ವಿಚಾರವಾಗಿ ಎಡ ಪಕ್ಷಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪ್ಯಾಲೆಸ್ತೇನಿಯಾ ನಾಗರಿಕರನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆ ಮಾಡುತ್ತಿರುವುದನ್ನು ಖಂಡಿಸಿ CPI ನಿಂದ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಇಸ್ರೇಲ್‌ ನಡೆಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತೇ ಇಲ್ಲ: ಸಚಿವ ಶರಣಪ್ರಕಾಶ್​ ಪಾಟೀಲ್​

ನಗರದ ಫ್ರೀಡಂ ಪಾರ್ಕ ನಲ್ಲಿ ಇಸ್ರೇಲ್​ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಸುಮಾರು ನೂರಕ್ಕು ಅಧಿಕ ಪ್ರತಿಭಟನಾಕಾರನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES