Wednesday, January 22, 2025

ಶಿಲ್ಪಾ ಶೆಟ್ಟಿಗೆ ಡಿವೋರ್ಸ್ ಕೊಟ್ಟ ರಾಜ್ ಕುಂದ್ರಾ?

ಮುಂಬೈ: ಬಾಲಿವುಡ್​​ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರು ಟ್ವಿಟರ್​ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ನಾವು ಬೇರೆ ಆಗಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪತ್ನಿ ಶಿಲ್ಪಾ ಶೆಟ್ಟಿಗೆ ರಾಜ್ ಕುಂದ್ರಾ ವಿಚ್ಛೇದನ ಕೊಟ್ಟರೇ ಎಂಬ ಗುಮಾನಿ ಮೂಡಿದೆ. ಇದು ಮಧ್ಯರಾತ್ರಿ ಮಾಡಿದ ಟ್ವೀಟ್. ಈ ಬಗ್ಗೆ ಶಿಲ್ಪಾ ಶೆಟ್ಟಿ ಕಡೆಯಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ‘ನಾವು ಬೇರೆ ಆಗಿದ್ದೇವೆ. ಈ ಕಷ್ಟದ ಸಮಯದಲ್ಲಿ ದಯವಿಟ್ಟು ನಮಗೆ ಸಮಯ ನೀಡಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: ಅಧಿಕಾರಿಗಳಿಗೆ ರೈತರಿಂದ ಚಪ್ಪಲಿಯಲ್ಲಿ ಹೊಡೆಸ್ತೀನಿ ಎಂದ ಶಾಸಕ!

ಪತಿ ಮಾಡಿದ ತಪ್ಪನ್ನು ಮನ್ನಿಸಿ ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ರಾಜ್​ ಕುಂದ್ರಾ ಮಾಡಿರೋ ಟ್ವೀಟ್ ಗಮನ ಸೆಳೆದಿದೆ.

 

RELATED ARTICLES

Related Articles

TRENDING ARTICLES