Sunday, December 22, 2024

ಬೆಂಗಳೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಬೆಂಗಳೂರು: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಧ್ಯಾಹ್ನ 3.20ಕ್ಕೆ ದೆಹಲಿಯಿಂದ ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಂತರ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ.

 

RELATED ARTICLES

Related Articles

TRENDING ARTICLES