Sunday, December 22, 2024

ಅ.28 ರಂದು ಸಿಲಿಕಾನ್ ಸಿಟಿಯಲ್ಲಿ ಚಂದ್ರ ಗ್ರಹಣ ಎಫೆಕ್ಟ್!

ಬೆಂಗಳೂರು: ಅ.28 ರಂದು ರಾತ್ರಿ ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.

ಸಿಲಿಕಾನ್ ಸಿಟಿಯಲ್ಲಿನ ದೇವಸ್ಥಾನಗಳಿಗೂ ಗ್ರಹಣದ ಎಫೆಕ್ಟ್ ತಟ್ಟಿದ್ದು, ನಾಳೆ ಬೆಂಗಳೂರಿನ ದೇವಸ್ಥಾನಗಳ ದರ್ಶನದ ಸಮಯದಲ್ಲಿ ವ್ಯತ್ಯಯವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಭಾನುವಾರದಿಂದ ಭಾರಿ ಮಳೆ ಸಾಧ್ಯತೆ!

ಅ.28ರ ಸಂಜೆ 6ಕ್ಕೆ ಕಾಡು ಮಲ್ಲೇಶ್ವರಂ ದೇವರ​​ ದರ್ಶನಕ್ಕೆ ನಿರ್ಬಂಧ ಹೇರಲಾಗಿದ್ದು ಭಾನುವಾರ ಸಂಜೆ ಕಾಡು ಮಲ್ಲೇಶ್ವರಂ ದೇವರ ದರ್ಶನಕ್ಕೆ ಅವಕಾಶ​​ ಕಲ್ಪಿಸಲಾಗಿದೆ. ಅದೇ ರೀತಿಯಾಗಿ ನಾಳೆ ಮಧ್ಯಾಹ್ನ 2ಗಂಟೆಗೆ ಬನಶಂಕರಿ ದೇವರ ದರ್ಶನಕ್ಕೆ ನಿರ್ಬಂಧಿಸಿದ್ದು, ಭಾನುವಾರ ಬೆಳಗ್ಗೆ 5 ಗಂಟೆಗೆ ಮತ್ತು ಸಂಜೆ 4ಗಂಟೆಗೆ ಮತ್ತೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿಯಿಂದ ಮಾಹಿತಿ ನೀಡಲಾಗಿದೆ.

RELATED ARTICLES

Related Articles

TRENDING ARTICLES