Wednesday, January 22, 2025

ಇಂದು ಭಾರತ- ಇಂಗ್ಲೆಂಡ್​​ ಮುಖಾಮುಖಿ!

ಲಕ್ನೌ: ICC ಏಕದಿನ ವಿಶ್ವಕಪ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಇಂದು ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಮುಖಾಮುಖಿಯಾಗಲಿವೆ.

ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾದಿನ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. 29ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಜೋಸ್ ಬಬ್ಲರ್ ನೇತೃತ್ವದ ಇಂಗ್ಲೆಂಡ್​ ಮುಖಾಮುಖಿಯಾಗಲಿವೆ.

ಇದನ್ನೂ ಓದಿ: ಇಂದು ಕಿಲ್ಲರ್​ ಬಿಎಂಟಿಸಿಗೆ ಎರಡು ಬಲಿ!

ಆಂಗ್ಲರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ ಗೆಲುವಿನ ಮೇಲೆ ಕಣ್ಣಿಟ್ಟಿದೆ.

RELATED ARTICLES

Related Articles

TRENDING ARTICLES