Wednesday, January 22, 2025

ಜಿಂಕೆ ಮಾಂಸ ಸಂಗ್ರಹ; ಇಬ್ಬರ ಬಂಧನ!

ಚಾಮರಾಜನಗರ: ಜಿಂಕೆ ಮಾಂಸ ಸಂಗ್ರಹ ಮಾಡ್ತಿದ್ದ ವ್ಯಕ್ತಿಗಳ ಮೇಲೆ ಅರಣ್ಯಾಧಿಕಾರಿಗಳ ದಾಳಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬೂದಿಪಡಗ ಗ್ರಾಮದಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: ಬೆಂಗಳೂರಿನ ಅಪಾರ್ಟ್​ಮೆಂಟ್​​ನಲ್ಲಿ ಚಿರತೆ ಓಟಾಟ: ಚೀತಾ ಕಾರ್ಯಾಚರಣೆಗೆ ವೇಗ!

ಈ ಸಂಬಂಧ ಇಬ್ಬರ ಬಂಧನವಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಬಂಧಿತರಿಂದ ಜಿಂಕೆ ಮಾಂಸ ಹಾಗೂ ಸಲಕರಣಿಗಳನ್ನ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಚಾಮರಾಜನಗರದ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES