Monday, December 23, 2024

35ನೇ ವಸಂತಕ್ಕೆ ಕಾಲಿಟ್ಟ ಕಿಂಗ್ ಕೊಹ್ಲಿ!

ಮುಂಬೈ: ವಿಶ್ವ ಕ್ರಿಕೆಟ್​ನ ಸದ್ಯದ ಸುಲ್ತಾನ ಕಿಂಗ್ ಕೊಹ್ಲಿಗೆ ಇಂದು 35ರ ಹುಟ್ಟುಹಬ್ಬದ ಸಂಭ್ರಮ.

ತನ್ನ ಕ್ರಿಕೆಟ್ ಪಾಂಡಿತ್ಯದಿಂದ ಇಡೀ ವಿಶ್ವದಲ್ಲೇ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ವಿರಾಟ್​ಗೆ ಪ್ರಪಂಚದ ಮೂಲೆ ಮೂಲೆಯಿಂದ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ. 2008ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದೊಂದಿಗೆ ಭಾರತದ ಪರ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ ಕೊಹ್ಲಿ ಆನಂತರ ಹಿಂತಿರುಗಿ ನೋಡಿದ್ದೇ ಇಲ್ಲ.

ಇದನ್ನೂ ಓದಿ: ರಾಜ್ಯದಲ್ಲಿ ನವೆಂಬರ್‌ 5ರಿಂದ 3 ದಿನ ಮಳೆ!

ಇನ್ನು ಇಂದು ಕೊಹ್ಲಿಯ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಈಗಾಗಲೇ ಸಿಎಬಿ ಭರ್ಜರಿ ತಯಾರಿ ನಡೆಸುತ್ತಿದೆ. ಇದರ ನಡುವೆ ನಾಯಕ ರೋಹಿತ್ ಶರ್ಮಾ ಕೂಡ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಪ್ಲಾನ್ ರೂಪಿಸಿದ್ದಾರೆ.

RELATED ARTICLES

Related Articles

TRENDING ARTICLES