Wednesday, January 22, 2025

ಕ್ರೀಡಾ ಇಲಾಖೆ ವತಿಯಿಂದ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

ಬೆಂಗಳೂರು ಗ್ರಾಮಾಂತರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ರಶ್ಮಿಕಾ ಕುರಿತು ವೈರಲ್​ ಆದ `ಆ’ ವಿಡಿಯೋ ಫೇಕ್!

2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ 2023 ರ ನವೆಂಬರ್ 28 ರ ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ,ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.

RELATED ARTICLES

Related Articles

TRENDING ARTICLES