Wednesday, January 22, 2025

ಬೆಂಗಳೂರಿಗೆ 24 TMC ನೀರು ಮೀಸಲು : ಡಿ.ಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ವರ್ಷಕ್ಕೆ 24 TMC ಮೀಸಲಿಡಲಾಗುವುದೆಮದು ಆದೇಶ ಹೊರಡಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು 2018ರಲ್ಲಿ ಬೆಂಗಳೂರಿಗೆ ಕುಡಿಯುವ ಉದ್ದೇಶಕ್ಕಾಗಿ 24 TMC ಬಳಸಿಕೊಳ್ಳಬಹುದು ಎಂದು ಸುಪ್ರೀಂಕೋರ್ಟ್​ ಹೇಳಿತ್ತು.

ಇದನ್ನೂ ಓದಿ : K-SET ಪರೀಕ್ಷೆ ಮುಂದೂಡಿದ ಪ್ರಾಧಿಕಾರ

ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ,ಹೀಗಾಗಿ ಆ ನೀರನ್ನು ಬಳಸಿಕೊಳ್ಳಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ತಿಳಿಸಲಾಗಿದೆ ಎಂದಿದ್ದಾರೆ.

 

 

RELATED ARTICLES

Related Articles

TRENDING ARTICLES