Wednesday, January 22, 2025

ಡಿ.ಕೆ. ಶಿವಕುಮಾರ್ ಭೇಟೆಯಾದ ಸಂಸದ ತೇಜಸ್ವಿಸೂರ್ಯ

ಬೆಂಗಳೂರು : ಬೆಂಗಳೂರಉ ದಕ್ಷಿಣ ಸಂಸದ ತೇಜಸ್ವಿಸೂರ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ರವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಜೊತೆ ತೇಜಸ್ವಿ ಸೂರ್ಯ ಹಲವು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ಇಂಥ ಕೆಟ್ಟ ಬರ ರಾಜ್ಯದಲ್ಲಿ ಯಾವಾಗಲೂ ಬಂದಿರಲಿಲ್ಲ : ರಾಮಲಿಂಗಾ ರೆಡ್ಡಿ

ನಗರದ ದಟ್ಟಣೆ ಬಗ್ಗೆಯೂ ಚರ್ಚೆ ನಡೆಸಿದ ಇಬ್ಬರು ನಾಯಕರು, ಶೀಘ್ರವೇ ಕಾಮಗಾರಿ ಮುಗಿಸಲು ಪ್ಲಾನ್ ಮಾಡಿದ್ಧಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ ಬಿಎಂಆರ್​ಸಿಎಲ್ ಎಂಡಿ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಸಂಸದರು ತಿಳಿಸಿದ್ದಾರೆ.

 

RELATED ARTICLES

Related Articles

TRENDING ARTICLES