Wednesday, January 22, 2025

K-SET ಪರೀಕ್ಷೆ ಮುಂದೂಡಿದ ಪ್ರಾಧಿಕಾರ

ಬೆಂಗಳೂರು: ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್ 23) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮುಂದೂಡಿದೆ.

ನವೆಂಬರ್ 26ರಂದು ನಡೆಸಲು ಉದ್ದೇಶಿಸಿದ್ದ ಈ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂ ಡಿದ್ದು, ಡಿಸೆಂಬರ್ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES