Sunday, December 22, 2024

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ವರುಣ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ 15ಕ್ಕೂ ಹೆಚ್ಚಿನ ಜಿಲ್ಲಿಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಬೆಂಗಳೂರಿಗೆ 24 TMC ನೀರು ಮೀಸಲು : ಡಿ.ಕೆ ಶಿವಕುಮಾರ್

ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES